ಕಲಬುರಗಿ: ಪ್ರೇಮ್ ಬಾಕ್ಸ್ ಅನಿಮೇಶನ್ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ
ಕಲಬುರಗಿ: ನಗರದ ಪ್ರೇಮ್ ಬಾಕ್ಸ್ ಅನಿಮೇಶನ್ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ಗಿಡಕ್ಕೆ ನೀರುಣಿಸುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಲಾಯಿತು. ಸಂಸ್ಥೆಯ ಮುಖ್ಯಸ್ಥರಾದ…
